Skip to content
ThuthiThuthiThuthi
1 Thessalonians · chapter 5 · verse 13

1 Thessalonians 5:13 in Kannada

ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.

Idallade avara kelasada nimitta avarannu preeti yinda bahalavaagi sanmaana maadabekendu nimmannu bedikollutteve; nimma nimmolage samaadhaanavaagirri.

1 Thessalonians 5:13 in English

King James Version (KJV)
And to esteem them very highly in love for their work’s sake. [And] be at peace among yourselves.
World English Bible (WEB)
and to respect and honor them in love for their work’s sake. Be at peace among yourselves.
American Standard Version (ASV)
and to esteem them exceeding highly in love for their work’s sake. Be at peace among yourselves.
Bible in Basic English (BBE)
And have a high opinion of them in love because of their work. Be at peace among yourselves.
Darby Translation (DBY)
and to regard them exceedingly in love on account of their work. Be in peace among yourselves.
Webster's Bible (WBS)
And to esteem them very highly in love for their work's sake. [And] be at peace among yourselves.
Young's Literal Translation (YLT)
and to esteem them very abundantly in love, because of their work; be at peace among yourselves;

Read in context

  1. 11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
  2. 12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
  3. 13ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
  4. 14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
  5. 15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
Read all of 1 Thessalonians 5

Cross references

Original words (Greek)

1 Thessalonians 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.