1 Thessalonians · chapter 5 · verse 14
1 Thessalonians 5:14 in Kannada
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Sahodarare, akramavaagi nadeyuvava rannu echcharisiri, managundidavarannaadarisiri. Bala heenarige aadhaaravaagirri. Ellaralliyoo taalmeyulla varaagirri endu nimmannu prabodhisutteve.
1 Thessalonians 5:14 in English
- King James Version (KJV)
- Now we exhort you, brethren, warn them that are unruly, comfort the feebleminded, support the weak, be patient toward all [men].
- World English Bible (WEB)
- We exhort you, brothers: Admonish the disorderly; encourage the faint-hearted; support the weak; be patient toward all.
- American Standard Version (ASV)
- And we exhort you, brethren, admonish the disorderly, encourage the fainthearted, support the weak, be longsuffering toward all.
- Bible in Basic English (BBE)
- And our desire is that you will keep control over those whose lives are not well ordered, giving comfort to the feeble-hearted, supporting those with little strength, and putting up with much from all.
- Darby Translation (DBY)
- But we exhort you, brethren, admonish the disorderly, comfort the faint-hearted, sustain the weak, be patient towards all.
- Webster's Bible (WBS)
- Now we exhort you, brethren, warn them that are disorderly, comfort the feeble-minded, support the weak, be patient towards all [men] .
- Young's Literal Translation (YLT)
- and we exhort you, brethren, admonish the disorderly, comfort the feeble-minded, support the infirm, be patient unto all;
Read in context
- 12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
- 13ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
- 14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- 15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- 16ಯಾವಾಗಲೂ ಸಂತೋಷಿಸಿರಿ;
Cross references
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- Romans 14:1 ರೋಮಾಪುರದವರಿಗೆ 14:1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 2 Thessalonians 3:6–7 2 ಥೆಸಲೊನೀಕದವರಿಗೆ 3:6–7ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ. ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 2 Thessalonians 3:11–13 2 ಥೆಸಲೊನೀಕದವರಿಗೆ 3:11–13ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ. ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ. ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- Galatians 6:1–2 ಗಲಾತ್ಯದವರಿಗೆ 6:1–2ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- 1 Corinthians 13:4–5 1 ಕೊರಿಂಥದವರಿಗೆ 13:4–5ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- Romans 15:1–3 ರೋಮಾಪುರದವರಿಗೆ 15:1–3ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ. ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 1 Corinthians 4:14 1 ಕೊರಿಂಥದವರಿಗೆ 4:14ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
- 2 Timothy 2:24–25 2 ತಿಮೊಥೆಯನಿಗೆ 2:24–25ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
Original words (Greek)
- Now · G1161δέ dé
- exhort · G3870παρακαλέω parakaléō
- you · G5209ὑμᾶς hymâs
- brethren · G80ἀδελφός adelphós
- warn · G3560νουθετέω nouthetéō
- are · G3588ὁ ho
- unruly · G813ἄτακτος átaktos
- comfort · G3888παραμυθέομαι paramythéomai
- feebleminded · G3642ὀλιγόψυχος oligópsychos
- support · G472ἀντέχομαι antéchomai
- weak · G772ἀσθενής asthenḗs
- patient · G3114μακροθυμέω makrothyméō
- toward · G4314πρός prós
- all · G3956πᾶς pâs