Skip to content
ThuthiThuthiThuthi
1 Thessalonians · chapter 5 · verse 16

1 Thessalonians 5:16 in Kannada

ಯಾವಾಗಲೂ ಸಂತೋಷಿಸಿರಿ;

Yaavaagaloo santoshisiri;

1 Thessalonians 5:16 in English

King James Version (KJV)
Rejoice evermore.
World English Bible (WEB)
Always rejoice.
American Standard Version (ASV)
Rejoice always;
Bible in Basic English (BBE)
Have joy at all times.
Darby Translation (DBY)
rejoice always;
Webster's Bible (WBS)
Rejoice evermore.
Young's Literal Translation (YLT)
always rejoice ye;

Read in context

  1. 14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
  2. 15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
  3. 16ಯಾವಾಗಲೂ ಸಂತೋಷಿಸಿರಿ;
  4. 17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
  5. 18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
Read all of 1 Thessalonians 5

Cross references

Original words (Greek)

1 Thessalonians 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.