1 Thessalonians · chapter 5 · verse 17
1 Thessalonians 5:17 in Kannada
ಎಡೆಬಿಡದೆ ಪ್ರಾರ್ಥನೆ ಮಾಡಿರಿ.
Edebidade praarthane maadiri.
1 Thessalonians 5:17 in English
- King James Version (KJV)
- Pray without ceasing.
- World English Bible (WEB)
- Pray without ceasing.
- American Standard Version (ASV)
- pray without ceasing;
- Bible in Basic English (BBE)
- Keep on with your prayers.
- Darby Translation (DBY)
- pray unceasingly;
- Webster's Bible (WBS)
- Pray without ceasing.
- Young's Literal Translation (YLT)
- continually pray ye;
Read in context
- 15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- 16ಯಾವಾಗಲೂ ಸಂತೋಷಿಸಿರಿ;
- 17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- 18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- 19ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
Cross references
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.