1 Thessalonians · chapter 5 · verse 19
1 Thessalonians 5:19 in Kannada
ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
Aatmanannu nandisabediri; 20pravaadanegalannu heenaisabediri;
1 Thessalonians 5:19 in English
- King James Version (KJV)
- Quench not the Spirit.
- World English Bible (WEB)
- Don’t quench the Spirit.
- American Standard Version (ASV)
- Quench not the Spirit;
- Bible in Basic English (BBE)
- Do not put out the light of the Spirit;
- Darby Translation (DBY)
- quench not the Spirit;
- Webster's Bible (WBS)
- Quench not the spirit.
- Young's Literal Translation (YLT)
- The Spirit quench not;
Read in context
- 17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- 18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- 19ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
- 20ಪ್ರವಾದನೆಗಳನ್ನು ಹೀನೈಸಬೇಡಿರಿ;
- 21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
Cross references
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- 2 Timothy 1:6 2 ತಿಮೊಥೆಯನಿಗೆ 1:6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Psalm 51:11 ಕೀರ್ತನೆಗಳು 51:11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
- Nehemiah 9:30 ನೆಹೆಮೀಯ 9:30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- Genesis 6:3 ಆದಿಕಾಂಡ 6:3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
- 1 Corinthians 14:30 1 ಕೊರಿಂಥದವರಿಗೆ 14:30ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
- Ephesians 6:16 ಎಫೆಸದವರಿಗೆ 6:16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
- Song of Solomon 8:7 ಪರಮಗೀತೆ 8:7ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
- 1 Samuel 16:4 1 ಸಮುವೇಲನು 16:4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.