1 Thessalonians · chapter 5 · verse 2
1 Thessalonians 5:2 in Kannada
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
Raatri kaaladalli kallanu hege baruttaano haageye kartana dinavu baruva dendu neeve chennaagi tilididdeerallaa.
1 Thessalonians 5:2 in English
- King James Version (KJV)
- For yourselves know perfectly that the day of the Lord so cometh as a thief in the night.
- World English Bible (WEB)
- For you yourselves know well that the day of the Lord comes like a thief in the night.
- American Standard Version (ASV)
- For yourselves know perfectly that the day of the Lord so cometh as a thief in the night.
- Bible in Basic English (BBE)
- For you yourselves have the knowledge that the day of the Lord will come like a thief in the night.
- Darby Translation (DBY)
- for ye know perfectly well yourselves, that the day of [the] Lord so comes as a thief by night.
- Webster's Bible (WBS)
- For yourselves know perfectly that the day of the Lord so cometh as a thief in the night.
- Young's Literal Translation (YLT)
- for yourselves have known thoroughly that the day of the Lord as a thief in the night doth so come,
Read in context
- 1ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
- 2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
- 3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- 4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
Cross references
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Matthew 24:42–44 ಮತ್ತಾಯನು 24:42–44ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Matthew 25:13 ಮತ್ತಾಯನು 25:13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Luke 12:39–40 ಲೂಕನು 12:39–40ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ. ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- Mark 13:34–35 ಮಾರ್ಕನು 13:34–35ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
- Jeremiah 23:20 ಯೆರೆಮೀಯ 23:20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- 1 Corinthians 1:8 1 ಕೊರಿಂಥದವರಿಗೆ 1:8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.