1 Thessalonians · chapter 5 · verse 22
1 Thessalonians 5:22 in Kannada
ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
Sakala vidhavaada kettatanada torikege dooravaagirri.
1 Thessalonians 5:22 in English
- King James Version (KJV)
- Abstain from all appearance of evil.
- World English Bible (WEB)
- Abstain from every form of evil.
- American Standard Version (ASV)
- abstain from every form of evil.
- Bible in Basic English (BBE)
- Keep from every form of evil.
- Darby Translation (DBY)
- hold aloof from every form of wickedness.
- Webster's Bible (WBS)
- Abstain from all appearance of evil.
- Young's Literal Translation (YLT)
- from all appearance of evil abstain ye;
Read in context
- 20ಪ್ರವಾದನೆಗಳನ್ನು ಹೀನೈಸಬೇಡಿರಿ;
- 21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
- 22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- 23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- 24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
Cross references
- 2 Corinthians 6:3 2 ಕೊರಿಂಥದವರಿಗೆ 6:3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 2 Corinthians 8:20–21 2 ಕೊರಿಂಥದವರಿಗೆ 8:20–21ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- 1 Corinthians 10:31–33 1 ಕೊರಿಂಥದವರಿಗೆ 10:31–33ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ. ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- Exodus 23:7 ವಿಮೋಚನಕಾಂಡ 23:7ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- Jude 1:23 ಯೂದನು 1:23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- 1 Thessalonians 4:12 1 ಥೆಸಲೊನೀಕದವರಿಗೆ 4:12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- Isaiah 33:15 ಯೆಶಾಯ 33:15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
- Matthew 17:26–27 ಮತ್ತಾಯನು 17:26–27ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ