1 Thessalonians · chapter 5 · verse 24
1 Thessalonians 5:24 in Kannada
ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
Nimmannu kareyu vaatanu nambigastanu. Aatanu tanna kaaryavannu saadhisuvanu.
1 Thessalonians 5:24 in English
- King James Version (KJV)
- Faithful [is] he that calleth you, who also will do [it.]
- World English Bible (WEB)
- He who calls you is faithful, who will also do it.
- American Standard Version (ASV)
- Faithful is he that calleth you, who will also do it.
- Bible in Basic English (BBE)
- God, by whom you have been marked out in his purpose, is unchanging and will make it complete.
- Darby Translation (DBY)
- He [is] faithful who calls you, who will also perform [it].
- Webster's Bible (WBS)
- Faithful [is] he that calleth you, who also will do [it] .
- Young's Literal Translation (YLT)
- stedfast is He who is calling you, who also will do [it].
Read in context
- 22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- 23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- 24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- 25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
- 26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
Cross references
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Deuteronomy 7:9 ಧರ್ಮೋಪದೇಶಕಾಂಡ 7:9ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Lamentations 3:23 ಪ್ರಲಾಪಗಳು 3:23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- John 3:33 ಯೋಹಾನನು 3:33ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
- Psalm 138:2 ಕೀರ್ತನೆಗಳು 138:2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 2 Peter 1:3 2 ಪೇತ್ರನು 1:3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.