1 Thessalonians · chapter 5 · verse 27
1 Thessalonians 5:27 in Kannada
ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Ee patrikeyannu parishuddha sahodararellarigoo odi helabekendu nimage kartaninda aajnyaapisuttene.namma kartanaada yesu kristana krupeyu nimmondigirali. Aamen.
1 Thessalonians 5:27 in English
- King James Version (KJV)
- I charge you by the Lord that this epistle be read unto all the holy brethren.
- World English Bible (WEB)
- I solemnly command you by the Lord that this letter be read to all the holy brothers.
- American Standard Version (ASV)
- I adjure you by the Lord that this epistle be read unto all the brethren.
- Bible in Basic English (BBE)
- I give orders in the name of the Lord that all the brothers are to be present at the reading of this letter.
- Darby Translation (DBY)
- I adjure you by the Lord that the letter be read to all the [holy] brethren.
- Webster's Bible (WBS)
- I charge you by the Lord that this epistle be read to all the holy brethren.
- Young's Literal Translation (YLT)
- I charge you [by] the Lord, that the letter be read to all the holy brethren;
Read in context
- 25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
- 26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
- 27ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 28ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- Colossians 4:16 ಕೊಲೊಸ್ಸೆಯವರಿಗೆ 4:16ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
- 2 Timothy 4:1 2 ತಿಮೊಥೆಯನಿಗೆ 4:1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Numbers 27:23 ಅರಣ್ಯಕಾಂಡ 27:23ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- Acts 19:13 ಅಪೊಸ್ತಲರ ಕೃತ್ಯಗಳು 19:13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
- 1 Timothy 1:3 1 ತಿಮೊಥೆಯನಿಗೆ 1:3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- 1 Kings 22:16 1 ಅರಸುಗಳು 22:16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- 1 Timothy 5:7 1 ತಿಮೊಥೆಯನಿಗೆ 5:7ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
- 2 Chronicles 18:15 2 ಪೂರ್ವಕಾಲವೃತ್ತಾಂತ 18:15ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
- Matthew 26:63 ಮತ್ತಾಯನು 26:63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
- 2 Thessalonians 3:14 2 ಥೆಸಲೊನೀಕದವರಿಗೆ 3:14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.