1 Thessalonians · chapter 5 · verse 4
1 Thessalonians 5:4 in Kannada
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
Aadare sahodarare, aa dinavu kallanante nimma mele baratakkaddalla; neevu kattaleyalliruvavaralla.
1 Thessalonians 5:4 in English
- King James Version (KJV)
- But ye, brethren, are not in darkness, that that day should overtake you as a thief.
- World English Bible (WEB)
- But you, brothers, aren’t in darkness, that the day should overtake you like a thief.
- American Standard Version (ASV)
- But ye, brethren, are not in darkness, that that day should overtake you as a thief:
- Bible in Basic English (BBE)
- But you, my brothers, are not in the dark, for that day to overtake you like a thief:
- Darby Translation (DBY)
- But ye, brethren, are not in darkness, that the day should overtake you as a thief:
- Webster's Bible (WBS)
- But ye, brethren, are not in darkness, that that day should overtake you as a thief.
- Young's Literal Translation (YLT)
- and ye, brethren, are not in darkness, that the day may catch you as a thief;
Read in context
- 2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
- 3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- 4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
- 5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
- 6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
Cross references
- 1 John 2:8 1 ಯೋಹಾನನು 2:8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
- Deuteronomy 19:6 ಧರ್ಮೋಪದೇಶಕಾಂಡ 19:6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Deuteronomy 28:45 ಧರ್ಮೋಪದೇಶಕಾಂಡ 28:45ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
- Jeremiah 42:16 ಯೆರೆಮೀಯ 42:16ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- Deuteronomy 28:15 ಧರ್ಮೋಪದೇಶಕಾಂಡ 28:15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
- Romans 13:11–13 ರೋಮಾಪುರದವರಿಗೆ 13:11–13ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Hosea 10:9 ಹೋಶೇಯ 10:9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು