1 Thessalonians · chapter 5 · verse 6
1 Thessalonians 5:6 in Kannada
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
Aadakaarana naavu itararante nidremaadade echcharavaagirona, svasthachittaraagi rona.
1 Thessalonians 5:6 in English
- King James Version (KJV)
- Therefore let us not sleep, as [do] others; but let us watch and be sober.
- World English Bible (WEB)
- so then let’s not sleep, as the rest do, but let’s watch and be sober.
- American Standard Version (ASV)
- so then let us not sleep, as do the rest, but let us watch and be sober.
- Bible in Basic English (BBE)
- So then, let us not take our rest as the others do, but let us be self-controlled and awake.
- Darby Translation (DBY)
- So then do not let us sleep as the rest do, but let us watch and be sober;
- Webster's Bible (WBS)
- Therefore let us not sleep, as [do] others; but let us watch and be sober.
- Young's Literal Translation (YLT)
- so, then, we may not sleep as also the others, but watch and be sober,
Read in context
- 4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
- 5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
- 6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- 7ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
- 8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
Cross references
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Matthew 24:42 ಮತ್ತಾಯನು 24:42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- Luke 22:46 ಲೂಕನು 22:46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Romans 13:11–14 ರೋಮಾಪುರದವರಿಗೆ 13:11–14ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Mark 13:34–35 ಮಾರ್ಕನು 13:34–35ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
- Proverbs 19:15 ಜ್ಞಾನೋಕ್ತಿಗಳು 19:15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- Titus 2:12 ತೀತನಿಗೆ 2:12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Revelation 3:2 ಪ್ರಕಟನೆ 3:2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.