1 Thessalonians · chapter 5 · verse 7
1 Thessalonians 5:7 in Kannada
ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
Nidre maaduvavaru raatriyalli nidre maaduttaare. Amaleruvavaru raatriyalli ama leruttaare.
1 Thessalonians 5:7 in English
- King James Version (KJV)
- For they that sleep sleep in the night; and they that be drunken are drunken in the night.
- World English Bible (WEB)
- For those who sleep, sleep in the night; and those who are drunk are drunk in the night.
- American Standard Version (ASV)
- For they that sleep sleep in the night; and they that are drunken are drunken in the night.
- Bible in Basic English (BBE)
- For those who are sleeping do so in the night; and those who are the worse for drink are so in the night;
- Darby Translation (DBY)
- for they that sleep sleep by night, and they that drink drink by night;
- Webster's Bible (WBS)
- For they that sleep, sleep in the night; and they that are drunken, are drunken in the night.
- Young's Literal Translation (YLT)
- for those sleeping, by night do sleep, and those making themselves drunk, by night are drunken,
Read in context
- 5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
- 6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- 7ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
- 8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
Cross references
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 2 Peter 2:13 2 ಪೇತ್ರನು 2:13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
- 1 Corinthians 15:34 1 ಕೊರಿಂಥದವರಿಗೆ 15:34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- Acts 2:15 ಅಪೊಸ್ತಲರ ಕೃತ್ಯಗಳು 2:15ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
- Daniel 5:4–5 ದಾನಿಯೇಲನು 5:4–5ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು. ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
- Luke 21:34–35 ಲೂಕನು 21:34–35ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Proverbs 23:29–35 ಜ್ಞಾನೋಕ್ತಿಗಳು 23:29–35ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು? ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ. ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ. ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ. ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು. ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ. ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
- Isaiah 21:4–5 ಯೆಶಾಯ 21:4–5ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
- 1 Samuel 25:36–37 1 ಸಮುವೇಲನು 25:36–37ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
- Job 33:15 ಯೋಬನು 33:15ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
- Job 4:13 ಯೋಬನು 4:13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ