1 Thessalonians · chapter 5 · verse 8
1 Thessalonians 5:8 in Kannada
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
Naavaadaro hagalinavaraagiralaagi vishvaasa preetigalemba edekavachavannoo rakshaneya nireeksheyemba shirastraanavannoo dharisikondu svastha chittaraagirona.
1 Thessalonians 5:8 in English
- King James Version (KJV)
- But let us, who are of the day, be sober, putting on the breastplate of faith and love; and for an helmet, the hope of salvation.
- World English Bible (WEB)
- But since we belong to the day, let’s be sober, putting on the breastplate of faith and love, and for a helmet, the hope of salvation.
- American Standard Version (ASV)
- But let us, since we are of the day, be sober, putting on the breastplate of faith and love; and for a helmet, the hope of salvation.
- Bible in Basic English (BBE)
- But let us, who are of the day, be serious, putting on the breastplate of faith and love, and on our heads, the hope of salvation.
- Darby Translation (DBY)
- but we being of [the] day, let us be sober, putting on [the] breastplate of faith and love, and as helmet [the] hope of salvation;
- Webster's Bible (WBS)
- But let us, who are of the day, be sober, putting on the breast-plate of faith and love; and for a helmet, the hope of salvation.
- Young's Literal Translation (YLT)
- and we, being of the day — let us be sober, putting on a breastplate of faith and love, and an helmet — a hope of salvation,
Read in context
- 6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
- 7ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
- 8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
- 10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
Cross references
- Romans 13:12–13 ರೋಮಾಪುರದವರಿಗೆ 13:12–13ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Ephesians 6:11 ಎಫೆಸದವರಿಗೆ 6:11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Hebrews 10:35–36 ಇಬ್ರಿಯರಿಗೆ 10:35–36ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು. ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- 1 Corinthians 13:13 1 ಕೊರಿಂಥದವರಿಗೆ 13:13ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Hebrews 6:19 ಇಬ್ರಿಯರಿಗೆ 6:19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 1 Thessalonians 5:5 1 ಥೆಸಲೊನೀಕದವರಿಗೆ 5:5ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
- Romans 5:2–5 ರೋಮಾಪುರದವರಿಗೆ 5:2–5ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Job 19:23–27 ಯೋಬನು 19:23–27ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು! ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು. ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- Ephesians 6:13–18 ಎಫೆಸದವರಿಗೆ 6:13–18ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
Original words (Greek)
- But · G1161δέ dé
- let · G3525νήφω nḗphō
- us · G2249ἡμεῖς hēmeîs
- are · G5607ὤν ṓn
- day · G2250ἡμέρα hēméra
- sober · G3525νήφω nḗphō
- on · G1746ἐνδύω endýō
- breastplate · G2382θώραξ thṓrax
- faith · G4102πίστις pístis
- and · G2532καί kaí
- love · G26ἀγάπη agápē
- and · G2532καί kaí
- helmet · G4030περικεφαλαία perikephalaía
- hope · G1680ἐλπίς elpís
- salvation · G4991σωτηρία sōtēría