Skip to content
ThuthiThuthiThuthi
1 Thessalonians · chapter 5 · verse 9

1 Thessalonians 5:9 in Kannada

ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.

Yaakandare devaru nammannu kopakke guriyaaguvante nemisade naavu namma kartanaada yesu kristana moolakavaagi rakshaneyannu honduvante nemisidanu.

1 Thessalonians 5:9 in English

King James Version (KJV)
For God hath not appointed us to wrath, but to obtain salvation by our Lord Jesus Christ,
World English Bible (WEB)
For God didn’t appoint us to wrath, but to the obtaining of salvation through our Lord Jesus Christ,
American Standard Version (ASV)
For God appointed us not unto wrath, but unto the obtaining of salvation through our Lord Jesus Christ,
Bible in Basic English (BBE)
For God's purpose for us is not wrath, but salvation through our Lord Jesus Christ,
Darby Translation (DBY)
because God has not set us for wrath, but for obtaining salvation through our Lord Jesus Christ,
Webster's Bible (WBS)
For God hath not appointed us to wrath, but to obtain salvation by our Lord Jesus Christ,
Young's Literal Translation (YLT)
because God did not appoint us to anger, but to the acquiring of salvation through our Lord Jesus Christ,

Read in context

  1. 7ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
  2. 8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
  3. 9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
  4. 10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
  5. 11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
Read all of 1 Thessalonians 5

Cross references

Original words (Greek)

1 Thessalonians 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.