1 Timothy · chapter 1 · verse 10
1 Timothy 1:10 in Kannada
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
Jaararigoo purushagaami galigoo narachorarigoo sullugaararigoo abaddha pramaanikarigoo svasthabodhanege pratikoolavaagi bere enaadaroo iddare adannu maaduvavarigoo nemaka vaagideyendu namage tilidade.
1 Timothy 1:10 in English
- King James Version (KJV)
- For whoremongers, for them that defile themselves with mankind, for menstealers, for liars, for perjured persons, and if there be any other thing that is contrary to sound doctrine;
- World English Bible (WEB)
- for the sexually immoral, for homosexuals, for slave-traders, for liars, for perjurers, and for any other thing contrary to the sound doctrine,
- American Standard Version (ASV)
- for fornicators, for abusers of themselves with men, for menstealers, for liars, for false swearers, and if there be any other thing contrary to the sound doctrine;
- Bible in Basic English (BBE)
- For those who go after loose women, for those with unnatural desires, for those who take men prisoners, who make false statements and false oaths, and those who do any other things against the right teaching,
- Darby Translation (DBY)
- fornicators, sodomites, kidnappers, liars, perjurers; and if any other thing is opposed to sound teaching,
- Webster's Bible (WBS)
- For lewd persons, for them that defile themselves with mankind, for men-stealers, for liars, for perjured persons, and if there is any other thing that is contrary to sound doctrine,
- Young's Literal Translation (YLT)
- whoremongers, sodomites, men-stealers, liars, perjured persons, and if there be any other thing that to sound doctrine is adverse,
Read in context
- 8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
- 9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
- 10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- 11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
- 12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
Cross references
- 1 Corinthians 6:9–10 1 ಕೊರಿಂಥದವರಿಗೆ 6:9–10ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- Leviticus 18:22 ಯಾಜಕಕಾಂಡ 18:22ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
- 2 Timothy 4:3 2 ತಿಮೊಥೆಯನಿಗೆ 4:3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- Romans 1:26 ರೋಮಾಪುರದವರಿಗೆ 1:26ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- 1 Timothy 6:3 1 ತಿಮೊಥೆಯನಿಗೆ 6:3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
- Titus 1:9 ತೀತನಿಗೆ 1:9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
- Mark 7:21–22 ಮಾರ್ಕನು 7:21–22ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Leviticus 20:13 ಯಾಜಕಕಾಂಡ 20:13ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
Original words (Greek)
- whoremongers · G4205πόρνος pórnos
- mankind · G733ἀρσενοκοίτης arsenokoítēs
- menstealers · G405ἀνδραποδιστής andrapodistḗs
- liars · G5583ψεύστης pseústēs
- persons · G1965ἐπίορκος epíorkos
- and · G2532καί kaí
- if · G1487εἰ ei
- be · G480ἀντίκειμαι antíkeimai
- any · G5100τὶς tìs
- thing · G2087ἕτερος héteros
- to · G480ἀντίκειμαι antíkeimai
- sound · G5198ὑγιαίνω hygiaínō
- doctrine · G1319διδασκαλία didaskalía