1 Timothy · chapter 1 · verse 11
1 Timothy 1:11 in Kannada
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
Ee bodhaneyu stutyanaada devara mahimeya suvaartege anusaaravaagide. Ee suvaarteyu nanna vashakke kodalpattitu.
1 Timothy 1:11 in English
- King James Version (KJV)
- According to the glorious gospel of the blessed God, which was committed to my trust.
- World English Bible (WEB)
- according to the Good News of the glory of the blessed God, which was committed to my trust.
- American Standard Version (ASV)
- according to the gospel of the glory of the blessed God, which was committed to my trust.
- Bible in Basic English (BBE)
- Which may be seen in the good news of the glory of the great God, which was given into my care.
- Darby Translation (DBY)
- according to the glad tidings of the glory of the blessed God, with which I have been entrusted.
- Webster's Bible (WBS)
- According to the glorious gospel of the blessed God, which was committed to my trust.
- Young's Literal Translation (YLT)
- according to the good news of the glory of the blessed God, with which I was entrusted.
Read in context
- 9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
- 10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- 11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
- 12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
Cross references
- Galatians 2:7 ಗಲಾತ್ಯದವರಿಗೆ 2:7ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
- Titus 1:3 ತೀತನಿಗೆ 1:3ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
- 1 Timothy 6:15 1 ತಿಮೊಥೆಯನಿಗೆ 6:15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- 2 Corinthians 5:18–20 2 ಕೊರಿಂಥದವರಿಗೆ 5:18–20ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 1 Timothy 6:20 1 ತಿಮೊಥೆಯನಿಗೆ 6:20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- 2 Timothy 1:11 2 ತಿಮೊಥೆಯನಿಗೆ 1:11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Psalm 138:2 ಕೀರ್ತನೆಗಳು 138:2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- 2 Timothy 1:14 2 ತಿಮೊಥೆಯನಿಗೆ 1:14ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.