Skip to content
ThuthiThuthiThuthi
1 Timothy · chapter 1 · verse 13

1 Timothy 1:13 in Kannada

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

Modalu devadooshakanoo hinsakanoo kedu maaduvavanoo aagidda naanu avishvaasiyaagi tiliyade haage maadiddarinda nanna mele karune untaayitu.

1 Timothy 1:13 in English

King James Version (KJV)
Who was before a blasphemer, and a persecutor, and injurious: but I obtained mercy, because I did [it] ignorantly in unbelief.
World English Bible (WEB)
although I used to be a blasphemer, a persecutor, and insolent. However, I obtained mercy because I did it ignorantly in unbelief.
American Standard Version (ASV)
though I was before a blasphemer, and a persecutor, and injurious: howbeit I obtained mercy, because I did it ignorantly in unbelief;
Bible in Basic English (BBE)
Though I had said violent words against God, and done cruel acts, causing great trouble: but I was given mercy, because I did it without knowledge, not having faith;
Darby Translation (DBY)
who before was a blasphemer and persecutor, and an insolent overbearing [man]: but mercy was shewn me because I did it ignorantly, in unbelief.
Webster's Bible (WBS)
Who was before a blasphemer, and a persecutor, and injurious: but I obtained mercy, because I did [it] ignorantly in unbelief:
Young's Literal Translation (YLT)
who before was speaking evil, and persecuting, and insulting, but I found kindness, because, being ignorant, I did [it] in unbelief,

Read in context

  1. 11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
  2. 12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
  3. 13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
  4. 14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
  5. 15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
Read all of 1 Timothy 1

Cross references

Original words (Greek)

1 Timothy 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.