Skip to content
ThuthiThuthiThuthi
1 Timothy · chapter 1 · verse 14

1 Timothy 1:14 in Kannada

ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.

Namma kartana krupeyu krista yesuvinalliruva nambike mattu preetiyondige atyadhikavaayitu.

1 Timothy 1:14 in English

King James Version (KJV)
And the grace of our Lord was exceeding abundant with faith and love which is in Christ Jesus.
World English Bible (WEB)
The grace of our Lord abounded exceedingly with faith and love which is in Christ Jesus.
American Standard Version (ASV)
and the grace of our Lord abounded exceedingly with faith and love which is in Christ Jesus.
Bible in Basic English (BBE)
And the grace of our Lord was very great, with faith and love which is in Christ Jesus.
Darby Translation (DBY)
But the grace of our Lord surpassingly over-abounded with faith and love, which [is] in Christ Jesus.
Webster's Bible (WBS)
And the grace of our Lord was exceeding abundant with faith and love which is in Christ Jesus.
Young's Literal Translation (YLT)
and exceedingly abound did the grace of our Lord, with faith and love that [is] in Christ Jesus:

Read in context

  1. 12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
  2. 13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
  3. 14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
  4. 15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
  5. 16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
Read all of 1 Timothy 1

Cross references

Original words (Greek)

1 Timothy 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.