Skip to content
ThuthiThuthiThuthi
1 Timothy · chapter 1 · verse 15

1 Timothy 1:15 in Kannada

ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

Krista yesu paapigalannu rakshisuvadakkoskara ee lokakke bandanu endu heluvadu nambatakkaddaagiyoo sarvaangeekaarakke yogyavaadaddaagiyoo ade; aa paapigalalli naane mukhyanu.

1 Timothy 1:15 in English

King James Version (KJV)
This [is] a faithful saying, and worthy of all acceptation, that Christ Jesus came into the world to save sinners; of whom I am chief.
World English Bible (WEB)
The saying is faithful and worthy of all acceptance, that Christ Jesus came into the world to save sinners, of whom I am chief.
American Standard Version (ASV)
Faithful is the saying, and worthy of all acceptation, that Christ Jesus came into the world to save sinners; of whom I am chief:
Bible in Basic English (BBE)
It is a true saying, in which all may put their faith, that Christ Jesus came into the world to give salvation to sinners, of whom I am the chief:
Darby Translation (DBY)
Faithful [is] the word, and worthy of all acceptation, that Christ Jesus came into the world to save sinners, of whom I am [the] first.
Webster's Bible (WBS)
This [is] a faithful saying, and worthy of all acceptation, that Christ Jesus came into the world to save sinners; of whom I am chief.
Young's Literal Translation (YLT)
stedfast [is] the word, and of all acceptation worthy, that Christ Jesus came to the world to save sinners — first of whom I am;

Read in context

  1. 13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
  2. 14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
  3. 15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
  4. 16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
  5. 17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.
Read all of 1 Timothy 1

Cross references

Original words (Greek)

1 Timothy 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.