1 Timothy · chapter 1 · verse 16
1 Timothy 1:16 in Kannada
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
Hegiddaroo innu munde nitya jeevakkaagi tanna mele nambikeyiduvavarige drushtaantavirabekendu yesu kristanu modalu nannannu karunisi nannalli tanna poornadeergha shaantiyannu torpadisidanu.
1 Timothy 1:16 in English
- King James Version (KJV)
- Howbeit for this cause I obtained mercy, that in me first Jesus Christ might shew forth all longsuffering, for a pattern to them which should hereafter believe on him to life everlasting.
- World English Bible (WEB)
- However, for this cause I obtained mercy, that in me first, Jesus Christ might display all his patience for an example of those who were going to believe in him for eternal life.
- American Standard Version (ASV)
- howbeit for this cause I obtained mercy, that in me as chief might Jesus Christ show forth all his longsuffering, for an ensample of them that should thereafter believe on him unto eternal life.
- Bible in Basic English (BBE)
- But for this reason I was given mercy, so that in me, the chief of sinners, Jesus Christ might make clear all his mercy, as an example to those who in the future would have faith in him to eternal life.
- Darby Translation (DBY)
- But for this reason mercy was shewn me, that in me, [the] first, Jesus Christ might display the whole long-suffering, for a delineation of those about to believe on him to life eternal.
- Webster's Bible (WBS)
- However, for this cause I obtained mercy, that in me first Jesus Christ might show forth all long-suffering, for a pattern to them who should hereafter believe on him to life everlasting.
- Young's Literal Translation (YLT)
- but because of this I found kindness, that in me first Jesus Christ might shew forth all long-suffering, for a pattern of those about to believe on him to life age-during:
Read in context
- 14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
- 15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- 16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- 17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- 18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
Cross references
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Ephesians 2:7 ಎಫೆಸದವರಿಗೆ 2:7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- 1 John 5:11–12 1 ಯೋಹಾನನು 5:11–12ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- Luke 7:47 ಲೂಕನು 7:47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
- 2 Peter 3:15 2 ಪೇತ್ರನು 3:15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
- John 6:54 ಯೋಹಾನನು 6:54ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Acts 13:39 ಅಪೊಸ್ತಲರ ಕೃತ್ಯಗಳು 13:39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
Original words (Greek)
- Howbeit · G235ἀλλά allá
- for · G1223διά diá
- cause · G5124τοῦτο toûto
- mercy · G1653ἐλεέω eleéō
- that · G2443ἵνα hína
- in · G1722ἐν en
- me · G1698ἐμοί emoí
- first · G4413πρῶτος prōtos
- Jesus · G2424Ἰησοῦς Iēsoûs
- Christ · G5547Χριστός Christós
- forth · G1731ἐνδείκνυμι endeíknymi
- all · G3956πᾶς pâs
- longsuffering · G3115μακροθυμία makrothymía
- for · G4314πρός prós
- pattern · G5296ὑποτύπωσις hypotýpōsis
- hereafter · G3195μέλλω méllō
- believe · G4100πιστεύω pisteúō
- on · G1909ἐπί epí
- him · G846αὐτός autós
- to · G1519εἰς eis
- life · G2222ζωή zōḗ
- everlasting · G166αἰώνιος aiṓnios