1 Timothy · chapter 1 · verse 18
1 Timothy 1:18 in Kannada
ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
Maganaada timotheyane, ninna vishayadalli munche untaada pravaadanegala prakaara neenu avugalinda olle yuddhavannu nadisabekendu ninage aajnyaapisuttene.
1 Timothy 1:18 in English
- King James Version (KJV)
- This charge I commit unto thee, son Timothy, according to the prophecies which went before on thee, that thou by them mightest war a good warfare;
- World English Bible (WEB)
- I commit this instruction to you, my child Timothy, according to the prophecies which were given to you before, that by them you may wage the good warfare,
- American Standard Version (ASV)
- This charge I commit unto thee, my child Timothy, according to the prophecies which led the way to thee, that by them thou mayest war the good warfare;
- Bible in Basic English (BBE)
- This order I give to you, Timothy my son, in harmony with the words of the prophets about you, so that by them you may be strong, fighting the good fight,
- Darby Translation (DBY)
- This charge, [my] child Timotheus, I commit to thee, according to the prophecies as to thee preceding, in order that thou mightest war by them the good warfare,
- Webster's Bible (WBS)
- This charge I commit to thee, son Timothy, according to the prophecies which went before on thee, that thou by them mayest war a good warfare;
- Young's Literal Translation (YLT)
- This charge I commit to thee, child Timotheus, according to the prophesies that went before upon thee, that thou mayest war in them the good warfare,
Read in context
- 16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- 17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- 18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 19ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- 20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
Cross references
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- 1 Timothy 6:20 1 ತಿಮೊಥೆಯನಿಗೆ 6:20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Timothy 4:1–3 2 ತಿಮೊಥೆಯನಿಗೆ 4:1–3ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು. ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 2 Timothy 2:1–5 2 ತಿಮೊಥೆಯನಿಗೆ 2:1–5ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು. ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು. ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ. ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
- 2 Corinthians 10:3–4 2 ಕೊರಿಂಥದವರಿಗೆ 10:3–4ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ. (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- 1 Timothy 6:12–14 1 ತಿಮೊಥೆಯನಿಗೆ 6:12–14ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ. ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
- Ephesians 6:12–18 ಎಫೆಸದವರಿಗೆ 6:12–18ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Philippians 2:22 ಫಿಲಿಪ್ಪಿಯವರಿಗೆ 2:22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- 1 Timothy 1:11–12 1 ತಿಮೊಥೆಯನಿಗೆ 1:11–12ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- 1 Timothy 1:2 1 ತಿಮೊಥೆಯನಿಗೆ 1:2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
Original words (Greek)
- This · G3778οὗτος hoûtos
- charge · G3852παραγγελία parangelía
- commit · G3908παρατίθημι paratíthēmi
- thee · G4671σοί soí
- son · G5043τέκνον téknon
- Timothy · G5095Τιμόθεος Timótheos
- to · G2596κατά katá
- prophecies · G4394προφητεία prophēteía
- before · G4254προάγω proágō
- on · G1909ἐπί epí
- thee · G4571σέ sé
- that · G2443ἵνα hína
- thou · G4754στρατεύομαι strateúomai
- by · G1722ἐν en
- them · G846αὐτός autós
- war · G4754στρατεύομαι strateúomai
- good · G2570καλός kalós
- warfare · G4752στρατεία strateía