Skip to content
ThuthiThuthiThuthi
1 Timothy · chapter 1 · verse 19

1 Timothy 1:19 in Kannada

ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

Nambikeyannoo olle manassaakshiyannoo hididuko; kelavaru nambike yannu tallibittu adara vishayadalli hadagu odeda varante iddaare;humenaayanoo aleksaanda ranoo avaralliddaare. Ivaru devadooshane maada baaradembadannu kalitukolluvante naanu ivarannu saitaananige oppisikottenu.

1 Timothy 1:19 in English

King James Version (KJV)
Holding faith, and a good conscience; which some having put away concerning faith have made shipwreck:
World English Bible (WEB)
holding faith and a good conscience, which some having thrust away made a shipwreck concerning the faith,
American Standard Version (ASV)
holding faith and a good conscience; which some having thrust from them made shipwreck concerning the faith:
Bible in Basic English (BBE)
Keeping faith, and being conscious of well-doing; for some, by not doing these things, have gone wrong in relation to the faith:
Darby Translation (DBY)
maintaining faith and a good conscience; which [last] some, having put away, have made shipwreck as to faith;
Webster's Bible (WBS)
Holding faith and a good conscience; which some having put away, concerning faith have made shipwreck:
Young's Literal Translation (YLT)
having faith and a good conscience, which certain having thrust away, concerning the faith did make shipwreck,

Read in context

  1. 17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.
  2. 18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
  3. 19ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
  4. 20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
Read all of 1 Timothy 1

Cross references

Original words (Greek)

1 Timothy 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.