1 Timothy · chapter 1 · verse 2
1 Timothy 1:2 in Kannada
ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
Nambikeya vishayadalli nanna svantamaganaagiruva timotheyanige namma tandeyaada devarindaloo namma kartanaada yesu kristanindaloo ninage krupeyoo karuneyoo shaantiyoo aagali.
1 Timothy 1:2 in English
- King James Version (KJV)
- Unto Timothy, [my] own son in the faith: Grace, mercy, [and] peace, from God our Father and Jesus Christ our Lord.
- World English Bible (WEB)
- to Timothy, my true child in faith: Grace, mercy, and peace from God our Father and Christ Jesus our Lord.
- American Standard Version (ASV)
- unto Timothy, my true child in faith: Grace, mercy, peace, from God the Father and Christ Jesus our Lord.
- Bible in Basic English (BBE)
- To Timothy, my true child in the faith: Grace, mercy, peace, from God the Father and Christ Jesus our Lord.
- Darby Translation (DBY)
- to Timotheus, [my] true child in faith: grace, mercy, peace, from God our Father and Christ Jesus our Lord.
- Webster's Bible (WBS)
- To Timothy, [my] own son in the faith: Grace, mercy, [and] peace, from God our Father and Jesus Christ our Lord.
- Young's Literal Translation (YLT)
- to Timotheus — genuine child in faith: Grace, kindness, peace, from God our Father, and Christ Jesus our Lord,
Read in context
- 1ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
- 2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- 4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
Cross references
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 2 Timothy 1:2 2 ತಿಮೊಥೆಯನಿಗೆ 1:2ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 1 Corinthians 4:14–17 1 ಕೊರಿಂಥದವರಿಗೆ 4:14–17ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು. ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- Philippians 2:19–22 ಫಿಲಿಪ್ಪಿಯವರಿಗೆ 2:19–22ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು. ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ. ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- Acts 16:1–3 ಅಪೊಸ್ತಲರ ಕೃತ್ಯಗಳು 16:1–3ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು. ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು. ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Galatians 1:3 ಗಲಾತ್ಯದವರಿಗೆ 1:3ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
Original words (Greek)
- Timothy · G5095Τιμόθεος Timótheos
- own · G1103γνήσιος gnḗsios
- son · G5043τέκνον téknon
- in · G1722ἐν en
- faith · G4102πίστις pístis
- Grace · G5485χάρις cháris
- mercy · G1656ἔλεος éleos
- peace · G1515εἰρήνη eirḗnē
- from · G575ἀπό apó
- God · G2316θεός theós
- our · G2257ἡμῶν hēmōn
- Father · G3962πατήρ patḗr
- and · G2532καί kaí
- Jesus · G2424Ἰησοῦς Iēsoûs
- Christ · G5547Χριστός Christós
- our · G2257ἡμῶν hēmōn
- Lord · G2962κύριος kýrios