1 Timothy · chapter 1 · verse 20
1 Timothy 1:20 in Kannada
ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
Humenaayanoo aleksaanda ranoo avaralliddaare. Ivaru devadooshane maada baaradembadannu kalitukolluvante naanu ivarannu saitaananige oppisikottenu.
1 Timothy 1:20 in English
- King James Version (KJV)
- Of whom is Hymenaeus and Alexander; whom I have delivered unto Satan, that they may learn not to blaspheme.
- World English Bible (WEB)
- of whom are Hymenaeus and Alexander, whom I delivered to Satan that they might be taught not to blaspheme.
- American Standard Version (ASV)
- of whom is Hymenæus and Alexander; whom I delivered unto Satan, that they might be taught not to blaspheme.
- Bible in Basic English (BBE)
- Such are Hymenaeus and Alexander, whom I have given up to Satan, so that they may say no more evil words against God.
- Darby Translation (DBY)
- of whom is Hymenaeus and Alexander, whom I have delivered to Satan, that they may be taught by discipline not to blaspheme.
- Webster's Bible (WBS)
- Of whom is Hymeneus and Alexander; whom I have delivered to Satan, that they may learn not to blaspheme.
- Young's Literal Translation (YLT)
- of whom are Hymenaeus and Alexander, whom I did deliver to the Adversary, that they might be instructed not to speak evil.
Read in context
- 18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 19ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- 20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
Cross references
- 1 Corinthians 5:4–5 1 ಕೊರಿಂಥದವರಿಗೆ 5:4–5ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- 1 Corinthians 11:32 1 ಕೊರಿಂಥದವರಿಗೆ 11:32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- 2 Timothy 2:17 2 ತಿಮೊಥೆಯನಿಗೆ 2:17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- 2 Thessalonians 3:15 2 ಥೆಸಲೊನೀಕದವರಿಗೆ 3:15ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Revelation 13:5–6 ಪ್ರಕಟನೆ 13:5–6ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- Acts 19:33 ಅಪೊಸ್ತಲರ ಕೃತ್ಯಗಳು 19:33ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- 2 Timothy 3:2 2 ತಿಮೊಥೆಯನಿಗೆ 3:2ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
- 2 Timothy 4:14–15 2 ತಿಮೊಥೆಯನಿಗೆ 4:14–15ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು. ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
- 2 Corinthians 10:6 2 ಕೊರಿಂಥದವರಿಗೆ 10:6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Revelation 13:1 ಪ್ರಕಟನೆ 13:1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
- 2 Timothy 2:14 2 ತಿಮೊಥೆಯನಿಗೆ 2:14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
Original words (Greek)
- whom · G3739ὅς hós
- is · G2076ἐστί estí
- Hymenaeus · G5211Ὑμεναῖος Hymenaîos
- and · G2532καί kaí
- Alexander · G223Ἀλέξανδρος Aléxandros
- whom · G3739ὅς hós
- delivered · G3860παραδίδωμι paradídōmi
- Satan · G4567Σατανᾶς Satanâs
- that · G2443ἵνα hína
- learn · G3811παιδεύω paideúō
- not · G3361μή mḗ
- blaspheme · G987βλασφημέω blasphēméō