1 Timothy · chapter 1 · verse 3
1 Timothy 1:3 in Kannada
ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
Naanu makedonyakke hodaaga neenu ephesa dalli iddukondu avaru bere yaava bodhane yannu upadeshisabaaradentaloo
1 Timothy 1:3 in English
- King James Version (KJV)
- As I besought thee to abide still at Ephesus, when I went into Macedonia, that thou mightest charge some that they teach no other doctrine,
- World English Bible (WEB)
- As I urged you when I was going into Macedonia, stay at Ephesus that you might command certain men not to teach a different doctrine,
- American Standard Version (ASV)
- As I exhorted thee to tarry at Ephesus, when I was going into Macedonia, that thou mightest charge certain men not to teach a different doctrine,
- Bible in Basic English (BBE)
- It was my desire, when I went on into Macedonia, that you might make a stop at Ephesus, to give orders to certain men not to put forward a different teaching,
- Darby Translation (DBY)
- Even as I begged thee to remain in Ephesus, [when I was] going to Macedonia, that thou mightest enjoin some not to teach other doctrines,
- Webster's Bible (WBS)
- As I besought thee to abide still at Ephesus, when I went into Macedonia, that thou mightest charge some that they teach no other doctrine,
- Young's Literal Translation (YLT)
- according as I did exhort thee to remain in Ephesus — I going on to Macedonia — that thou mightest charge certain not to teach any other thing,
Read in context
- 1ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
- 2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- 4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
- 5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
Cross references
- 1 Timothy 6:3 1 ತಿಮೊಥೆಯನಿಗೆ 6:3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
- Galatians 1:6–7 ಗಲಾತ್ಯದವರಿಗೆ 1:6–7ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
- 2 John 1:9–10 2 ಯೋಹಾನನು 1:9–10ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- Titus 1:9–11 ತೀತನಿಗೆ 1:9–11ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು. ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- 1 Timothy 4:11 1 ತಿಮೊಥೆಯನಿಗೆ 4:11ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
- 1 Timothy 4:6 1 ತಿಮೊಥೆಯನಿಗೆ 4:6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- Acts 20:1–3 ಅಪೊಸ್ತಲರ ಕೃತ್ಯಗಳು 20:1–3ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು. ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು. ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
- Colossians 2:6–11 ಕೊಲೊಸ್ಸೆಯವರಿಗೆ 2:6–11ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ. ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ. ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ. ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ. ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
- Acts 19:1–10 ಅಪೊಸ್ತಲರ ಕೃತ್ಯಗಳು 19:1–10ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು. ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು. ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು. ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು. ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು. ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು. ಅವರು ಸುಮಾರು ಹನ್ನೆರಡು ಮಂದಿ ಗಂಡಸರು. ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು. ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು. ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- Philippians 2:24 ಫಿಲಿಪ್ಪಿಯವರಿಗೆ 2:24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
Original words (Greek)
- As · G2531καθώς kathṓs
- besought · G3870παρακαλέω parakaléō
- thee · G4571σέ sé
- still · G4357προσμένω prosménō
- at · G1722ἐν en
- Ephesus · G2181Ἔφεσος Éphesos
- went · G4198πορεύομαι poreúomai
- into · G1519εἰς eis
- Macedonia · G3109Μακεδονία Makedonía
- that · G2443ἵνα hína
- charge · G3853παραγγέλλω parangéllō
- some · G5100τὶς tìs
- teach · G2085ἑτεροδιδασκαλέω heterodidaskaléō
- no · G3361μή mḗ
- doctrine · G2085ἑτεροδιδασκαλέω heterodidaskaléō