Skip to content
ThuthiThuthiThuthi
1 Timothy · chapter 1 · verse 4

1 Timothy 1:4 in Kannada

ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ

Kalpanaa kathe galigoo koneyillada vanshaavaligaligoo lakshya kodabaaradentaloo aajnyaapisabekembadaagi naanu ninage khanditavaagi helida prakaara eegaloo heluttene. Antha kathegaloo vanshaavaligaloo vivaadakke aaspadavaagiveye horatu nambike yinduntaaguva daivabhaktiyannu vruddhimaaduva

1 Timothy 1:4 in English

King James Version (KJV)
Neither give heed to fables and endless genealogies, which minister questions, rather than godly edifying which is in faith: [so do].
World English Bible (WEB)
and not to pay attention to myths and endless genealogies, which cause disputes rather than God’s stewardship, which is in faith.
American Standard Version (ASV)
neither to give heed to fables and endless genealogies, which minister questionings, rather than a dispensation of God which is in faith; [so do I now].
Bible in Basic English (BBE)
Or to give attention to stories and long lists of generations, from which come questionings and doubts, in place of God's ordered way of life which is in faith;
Darby Translation (DBY)
nor to turn their minds to fables and interminable genealogies, which bring questionings rather than [further] God's dispensation, which [is] in faith.
Webster's Bible (WBS)
Neither give heed to fables and endless genealogies, which minister questions, rather than godly edifying which is in faith; [so do] .
Young's Literal Translation (YLT)
nor to give heed to fables and endless genealogies, that cause questions rather than the building up of God that is in faith: —

Read in context

  1. 2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
  2. 3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
  3. 4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
  4. 5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
  5. 6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
Read all of 1 Timothy 1

Cross references

Original words (Greek)

1 Timothy 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.