Skip to content
ThuthiThuthiThuthi
1 Timothy · chapter 1 · verse 6

1 Timothy 1:6 in Kannada

ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;

Kelavaru ee guri tappi vyarthavaada vichaara galige tirugikondiddaare;

1 Timothy 1:6 in English

King James Version (KJV)
From which some having swerved have turned aside unto vain jangling;
World English Bible (WEB)
from which things some, having missed the mark, have turned away to vain talking,
American Standard Version (ASV)
from which things some having swerved have turned aside unto vain talking;
Bible in Basic English (BBE)
From which some have been turned away, giving themselves to foolish talking;
Darby Translation (DBY)
which [things] some having missed, have turned aside to vain discourse,
Webster's Bible (WBS)
From which some having swerved, have turned aside to vain jangling;
Young's Literal Translation (YLT)
from which certain, having swerved, did turn aside to vain discourse,

Read in context

  1. 4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
  2. 5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
  3. 6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
  4. 7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
  5. 8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
Read all of 1 Timothy 1

Cross references

Original words (Greek)

1 Timothy 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.