1 Timothy · chapter 1 · verse 7
1 Timothy 1:7 in Kannada
ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
Avaru nyaaya pramaanada upadeshakaraagirabekendiddaroo taavu heluvadaagalee taavu drudhavaagi maatanaaduva vishayavaagalee inthaddendu tiliyadavaraagi ddaare.
1 Timothy 1:7 in English
- King James Version (KJV)
- Desiring to be teachers of the law; understanding neither what they say, nor whereof they affirm.
- World English Bible (WEB)
- desiring to be teachers of the law, though they understand neither what they say nor about what they strongly affirm.
- American Standard Version (ASV)
- desiring to be teachers of the law, though they understand neither what they say, nor whereof they confidently affirm.
- Bible in Basic English (BBE)
- Desiring to be teachers of the law, though they have no knowledge of what they say or of the statements which they make so certainly.
- Darby Translation (DBY)
- desiring to be law-teachers, not understanding either what they say or concerning what they [so] strenuously affirm.
- Webster's Bible (WBS)
- Desiring to be teachers of the law; understanding neither what they say, nor concerning what they affirm.
- Young's Literal Translation (YLT)
- willing to be teachers of law, not understanding either the things they say, nor concerning what they asseverate,
Read in context
- 5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- 6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
- 7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
- 8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
- 9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
Cross references
- Romans 1:22 ರೋಮಾಪುರದವರಿಗೆ 1:22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- 2 Peter 2:12 2 ಪೇತ್ರನು 2:12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
- 1 Timothy 6:4 1 ತಿಮೊಥೆಯನಿಗೆ 6:4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- Galatians 3:5 ಗಲಾತ್ಯದವರಿಗೆ 3:5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- Galatians 5:3–4 ಗಲಾತ್ಯದವರಿಗೆ 5:3–4ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
- Titus 1:10–11 ತೀತನಿಗೆ 1:10–11ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- Romans 2:19–21 ರೋಮಾಪುರದವರಿಗೆ 2:19–21ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
- 2 Timothy 3:7 2 ತಿಮೊಥೆಯನಿಗೆ 3:7ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Galatians 3:2 ಗಲಾತ್ಯದವರಿಗೆ 3:2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
- Galatians 4:21 ಗಲಾತ್ಯದವರಿಗೆ 4:21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
- John 9:40–41 ಯೋಹಾನನು 9:40–41ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು. ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.