Skip to content
ThuthiThuthiThuthi
1 Timothy · chapter 1 · verse 8

1 Timothy 1:8 in Kannada

ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.

Obbanu nyaayapramaanavannu nyaaya sammatavaagi upayogisuvadaadare adu olle dendu naavu ballevu.

1 Timothy 1:8 in English

King James Version (KJV)
But we know that the law [is] good, if a man use it lawfully;
World English Bible (WEB)
But we know that the law is good if a person uses it lawfully,
American Standard Version (ASV)
But we know that the law is good, if a man use it lawfully,
Bible in Basic English (BBE)
We are conscious that the law is good, if a man makes a right use of it,
Darby Translation (DBY)
Now we know that the law [is] good if any one uses it lawfully,
Webster's Bible (WBS)
But we know that the law [is] good, if a man useth it lawfully;
Young's Literal Translation (YLT)
and we have known that the law [is] good, if any one may use it lawfully;

Read in context

  1. 6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
  2. 7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
  3. 8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
  4. 9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
  5. 10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
Read all of 1 Timothy 1

Cross references

Original words (Greek)

1 Timothy 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.