1 Timothy · chapter 1 · verse 9
1 Timothy 1:9 in Kannada
ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
Nyaayapramaanavu neeti vantarigoskara alla, aadare adu akrama gaararigoo avidheyarigoo bhaktiheenarigoo paapishtha rigoo ashuddharigoo apavitramaaduvavarigoo tandetaayigalannu kolluvavarigoo narahatya maaduvavarigoo
1 Timothy 1:9 in English
- King James Version (KJV)
- Knowing this, that the law is not made for a righteous man, but for the lawless and disobedient, for the ungodly and for sinners, for unholy and profane, for murderers of fathers and murderers of mothers, for manslayers,
- World English Bible (WEB)
- as knowing this, that law is not made for a righteous person, but for the lawless and insubordinate, for the ungodly and sinners, for the unholy and profane, for murderers of fathers and murderers of mothers, for manslayers,
- American Standard Version (ASV)
- as knowing this, that law is not made for a righteous man, but for the lawless and unruly, for the ungodly and sinners, for the unholy and profane, for murderers of fathers and murderers of mothers, for manslayers,
- Bible in Basic English (BBE)
- With the knowledge that the law is made, not for the upright man, but for those who have no respect for law and order, for evil men and sinners, for the unholy and those who have no religion, for those who put their fathers or mothers to death, for takers of life,
- Darby Translation (DBY)
- knowing this, that law has not its application to a righteous person, but to [the] lawless and insubordinate, to [the] impious and sinful, to [the] unholy and profane, to smiters of fathers and smiters of mothers; to murderers,
- Webster's Bible (WBS)
- Knowing this, that the law is not made for a righteous man, but for the lawless and disobedient, for the ungodly and for sinners, for unholy and profane, for murderers of fathers, and murderers of mothers, for man-slayers,
- Young's Literal Translation (YLT)
- having known this, that for a righteous man law is not set, but for lawless and insubordinate persons, ungodly and sinners, impious and profane, parricides and matricides, men-slayers,
Read in context
- 7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
- 8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
- 9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
- 10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- 11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
Cross references
- Galatians 3:19 ಗಲಾತ್ಯದವರಿಗೆ 3:19ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
- 1 Peter 4:18 1 ಪೇತ್ರನು 4:18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Galatians 3:10–14 ಗಲಾತ್ಯದವರಿಗೆ 3:10–14ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Galatians 5:23 ಗಲಾತ್ಯದವರಿಗೆ 5:23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Romans 1:30 ರೋಮಾಪುರದವರಿಗೆ 1:30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Genesis 9:5–6 ಆದಿಕಾಂಡ 9:5–6ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು. ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
Original words (Greek)
- Knowing · G1492εἴδω eídō
- this · G5124τοῦτο toûto
- that · G3754ὅτι hóti
- law · G3551νόμος nómos
- is · G2749κεῖμαι keîmai
- not · G3756οὐ ou
- for · G2749κεῖμαι keîmai
- man · G1342δίκαιος díkaios
- but · G1161δέ dé
- lawless · G459ἄνομος ánomos
- and · G2532καί kaí
- disobedient · G506ἀνυπότακτος anypótaktos
- ungodly · G765ἀσεβής asebḗs
- and · G2532καί kaí
- sinners · G268ἁμαρτωλός hamartōlós
- unholy · G462ἀνόσιος anósios
- and · G2532καί kaí
- profane · G952βέβηλος bébēlos
- fathers · G3964πατραλῴας patralṓias
- and · G2532καί kaí
- mothers · G3389μητραλῴας mētralṓias
- manslayers · G409ἀνδροφόνος androphónos