1 Timothy · chapter 2 · verse 1
1 Timothy 2:1 in Kannada
ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.
Ellaadakkinta modalu manushyarellari goskaravoo arasarugaligaagiyoo ellaa adhikaarigaligaagiyoo vijnyaapanegalannoo praarthanegalannoo manavegalannoo krutajnyataastuti galannoo maadabekendu echcharisuttene.
1 Timothy 2:1 in English
- King James Version (KJV)
- I exhort therefore, that, first of all, supplications, prayers, intercessions, [and] giving of thanks, be made for all men;
- World English Bible (WEB)
- I exhort therefore, first of all, that petitions, prayers, intercessions, and givings of thanks be made for all men,
- American Standard Version (ASV)
- I exhort therefore, first of all, that supplications, prayers, intercessions, thanksgivings, be made for all men;
- Bible in Basic English (BBE)
- My desire is, first of all, that you will make requests and prayers and give praise for all men;
- Darby Translation (DBY)
- I exhort therefore, first of all, that supplications, prayers, intercessions, thanksgivings be made for all men;
- Webster's Bible (WBS)
- I exhort therefore, that first of all supplications, prayers, intercessions, [and] giving of thanks be made for all men;
- Young's Literal Translation (YLT)
- I exhort, then, first of all, there be made supplications, prayers, intercessions, thanksgivings, for all men:
Read in context
- 1ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.
- 2ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
- 3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
Cross references
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Matthew 6:9–10 ಮತ್ತಾಯನು 6:9–10ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Psalm 67:1–4 ಕೀರ್ತನೆಗಳು 67:1–4ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ. ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Ephesians 5:20 ಎಫೆಸದವರಿಗೆ 5:20ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- 1 Timothy 2:4 1 ತಿಮೊಥೆಯನಿಗೆ 2:4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
- Titus 3:2 ತೀತನಿಗೆ 3:2ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
- 2 Timothy 2:24 2 ತಿಮೊಥೆಯನಿಗೆ 2:24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- 1 Timothy 5:5 1 ತಿಮೊಥೆಯನಿಗೆ 5:5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- 1 Kings 8:41–43 1 ಅರಸುಗಳು 8:41–43ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು. ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Romans 1:8 ರೋಮಾಪುರದವರಿಗೆ 1:8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
- Titus 2:11 ತೀತನಿಗೆ 2:11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
Original words (Greek)
- exhort · G3870παρακαλέω parakaléō
- therefore · G3767οὖν oûn
- that · G4160ποιέω poiéō
- first · G4412πρῶτον prōton
- all · G3956πᾶς pâs
- supplications · G1162δέησις déēsis
- prayers · G4335προσευχή proseuchḗ
- intercessions · G1783ἔντευξις énteuxis
- thanks · G2169εὐχαριστία eucharistía
- made · G4160ποιέω poiéō
- for · G5228ὑπέρ hypér
- all · G3956πᾶς pâs
- men · G444ἄνθρωπος ánthrōpos