1 Timothy · chapter 2 · verse 10
1 Timothy 2:10 in Kannada
(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
(deva bhakteyarenisakolluva streeyarige yuktavaagiruva prakaara) satkriyegalindale alankarisikollabeku.
1 Timothy 2:10 in English
- King James Version (KJV)
- But (which becometh women professing godliness) with good works.
- World English Bible (WEB)
- but with good works, which is appropriate for women professing godliness.
- American Standard Version (ASV)
- but (which becometh women professing godliness) through good works.
- Bible in Basic English (BBE)
- But clothed with good works, as is right for women who are living in the fear of God.
- Darby Translation (DBY)
- but, what becomes women making profession of the fear of God, by good works.
- Webster's Bible (WBS)
- But (which becometh women professing godliness) with good works.
- Young's Literal Translation (YLT)
- but — which becometh women professing godly piety — through good works.
Read in context
- 8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- 9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
- 10(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- 11ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು.
- 12ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
Cross references
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- 1 Peter 3:3–5 1 ಪೇತ್ರನು 3:3–5ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- Proverbs 31:31 ಜ್ಞಾನೋಕ್ತಿಗಳು 31:31ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- Revelation 2:19 ಪ್ರಕಟನೆ 2:19ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
- 2 Peter 1:6–8 2 ಪೇತ್ರನು 1:6–8ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- 2 Peter 3:11 2 ಪೇತ್ರನು 3:11ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Acts 9:39 ಅಪೊಸ್ತಲರ ಕೃತ್ಯಗಳು 9:39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- 1 Timothy 5:6–10 1 ತಿಮೊಥೆಯನಿಗೆ 5:6–10ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ. ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು. ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ. ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.