1 Timothy · chapter 2 · verse 11
1 Timothy 2:11 in Kannada
ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು.
Streeyu maunavaagiddu poorna vidheyalaagi kaliyabeku.
1 Timothy 2:11 in English
- King James Version (KJV)
- Let the woman learn in silence with all subjection.
- World English Bible (WEB)
- Let a woman learn in quietness with full submission.
- American Standard Version (ASV)
- Let a woman learn in quietness with all subjection.
- Bible in Basic English (BBE)
- Let a woman quietly take the place of a learner and be under authority.
- Darby Translation (DBY)
- Let a woman learn in quietness in all subjection;
- Webster's Bible (WBS)
- Let the woman learn in silence with all subjection.
- Young's Literal Translation (YLT)
- Let a woman in quietness learn in all subjection,
Read in context
- 9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
- 10(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- 11ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು.
- 12ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
- 13ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;
Cross references
- 1 Corinthians 14:34–35 1 ಕೊರಿಂಥದವರಿಗೆ 14:34–35ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ. ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
- Ephesians 5:22–24 ಎಫೆಸದವರಿಗೆ 5:22–24ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- 1 Corinthians 11:3 1 ಕೊರಿಂಥದವರಿಗೆ 11:3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- Colossians 3:18 ಕೊಲೊಸ್ಸೆಯವರಿಗೆ 3:18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- 1 Peter 3:5–6 1 ಪೇತ್ರನು 3:5–6ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು. ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- Genesis 3:16 ಆದಿಕಾಂಡ 3:16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
- Titus 2:5 ತೀತನಿಗೆ 2:5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- 1 Peter 3:1 1 ಪೇತ್ರನು 3:1ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
- Esther 1:20 ಎಸ್ತೇರಳು 1:20ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.