Skip to content
ThuthiThuthiThuthi
1 Timothy · chapter 2 · verse 13

1 Timothy 2:13 in Kannada

ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;

Modalu nirmitanaada vanu aadaamanallave, aamele havvalu;

1 Timothy 2:13 in English

King James Version (KJV)
For Adam was first formed, then Eve.
World English Bible (WEB)
For Adam was formed first, then Eve.
American Standard Version (ASV)
For Adam was first formed, then Eve;
Bible in Basic English (BBE)
For Adam was first formed, then Eve;
Darby Translation (DBY)
for Adam was formed first, then Eve:
Webster's Bible (WBS)
For Adam was first formed, then Eve.
Young's Literal Translation (YLT)
for Adam was first formed, then Eve,

Read in context

  1. 11ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು.
  2. 12ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
  3. 13ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;
  4. 14ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
  5. 15ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
Read all of 1 Timothy 2

Cross references

Original words (Greek)

1 Timothy 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.