1 Timothy · chapter 2 · verse 15
1 Timothy 2:15 in Kannada
ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
Aadaroo avaru svastha buddhiyindodagoodida nambikeya lliyoo preetiyalliyoo parishuddhateyalliyoo nelegondiddare aakeyu maguvannu heruvadaralli rakshane honduvalu.
1 Timothy 2:15 in English
- King James Version (KJV)
- Notwithstanding she shall be saved in childbearing, if they continue in faith and charity and holiness with sobriety.
- World English Bible (WEB)
- but she will be saved through her childbearing, if they continue in faith, love, and holiness with sobriety.
- American Standard Version (ASV)
- but she shall be saved through her child-bearing, if they continue in faith and love and sanctification with sobriety.
- Bible in Basic English (BBE)
- But if they go on in faith and love and holy self-control, she will be kept safe at the time of childbirth.
- Darby Translation (DBY)
- But she shall be preserved in childbearing, if they continue in faith and love and holiness with discretion.
- Webster's Bible (WBS)
- Notwithstanding, she will be saved in child-bearing, if they continue in faith, and charity, and holiness, with sobriety.
- Young's Literal Translation (YLT)
- and she shall be saved through the child-bearing, if they remain in faith, and love, and sanctification, with sobriety.
Read in context
- 13ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;
- 14ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
- 15ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
Cross references
- Titus 2:12 ತೀತನಿಗೆ 2:12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Genesis 3:15–16 ಆದಿಕಾಂಡ 3:15–16ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು. ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- 1 Timothy 2:9 1 ತಿಮೊಥೆಯನಿಗೆ 2:9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Luke 2:10–11 ಲೂಕನು 2:10–11ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Luke 2:7 ಲೂಕನು 2:7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Matthew 1:21–25 ಮತ್ತಾಯನು 1:21–25ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ. ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು. ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
- Jeremiah 31:22 ಯೆರೆಮೀಯ 31:22ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
- Galatians 4:4–5 ಗಲಾತ್ಯದವರಿಗೆ 4:4–5ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
Original words (Greek)
- Notwithstanding · G1161δέ dé
- saved · G4982σώζω sṓzō
- in · G1223διά diá
- childbearing · G5042τεκνογονία teknogonía
- if · G1437ἐάν eán
- continue · G3306μένω ménō
- in · G1722ἐν en
- faith · G4102πίστις pístis
- and · G2532καί kaí
- charity · G26ἀγάπη agápē
- and · G2532καί kaí
- holiness · G38ἁγιασμός hagiasmós
- with · G3326μετά metá
- sobriety · G4997σωφροσύνη sōphrosýnē