Skip to content
ThuthiThuthiThuthi
1 Timothy · chapter 2 · verse 3

1 Timothy 2:3 in Kannada

ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.

Yaakandare idu namma rakshakanaada devara drushtiyalli olledaagiyoo angeekarisatakkaddaagiyoo ade.

1 Timothy 2:3 in English

King James Version (KJV)
For this [is] good and acceptable in the sight of God our Saviour;
World English Bible (WEB)
For this is good and acceptable in the sight of God our Savior,
American Standard Version (ASV)
This is good and acceptable in the sight of God our Saviour;
Bible in Basic English (BBE)
This is good and pleasing in the eyes of God our Saviour;
Darby Translation (DBY)
for this is good and acceptable before our Saviour God,
Webster's Bible (WBS)
For this [is] good and acceptable in the sight of God our Savior;
Young's Literal Translation (YLT)
for this [is] right and acceptable before God our Saviour,

Read in context

  1. 1ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.
  2. 2ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
  3. 3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
  4. 4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
  5. 5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
Read all of 1 Timothy 2

Cross references

Original words (Greek)

1 Timothy 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.