1 Timothy · chapter 2 · verse 4
1 Timothy 2:4 in Kannada
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
Ellaa manushyaru rakshaneyannu hondi satyada jnyaanakke sera bekembadu aatana chittavaagide.
1 Timothy 2:4 in English
- King James Version (KJV)
- Who will have all men to be saved, and to come unto the knowledge of the truth.
- World English Bible (WEB)
- who desires all people to be saved and come to full knowledge of the truth.
- American Standard Version (ASV)
- who would have all men to be saved, and come to the knowledge of the truth.
- Bible in Basic English (BBE)
- Whose desire is that all men may have salvation and come to the knowledge of what is true.
- Darby Translation (DBY)
- who desires that all men should be saved and come to [the] knowledge of [the] truth.
- Webster's Bible (WBS)
- Who will have all men to be saved, and to come to the knowledge of the truth.
- Young's Literal Translation (YLT)
- who doth will all men to be saved, and to come to the full knowledge of the truth;
Read in context
- 2ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.
- 3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
- 4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
- 5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
- 6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
Cross references
- Ezekiel 18:32 ಯೆಹೆಜ್ಕೇಲನು 18:32ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Ezekiel 18:23 ಯೆಹೆಜ್ಕೇಲನು 18:23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
- Titus 2:11 ತೀತನಿಗೆ 2:11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
- John 3:15–17 ಯೋಹಾನನು 3:15–17ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Romans 10:12–15 ರೋಮಾಪುರದವರಿಗೆ 10:12–15ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- 1 Timothy 4:10 1 ತಿಮೊಥೆಯನಿಗೆ 4:10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Revelation 14:6 ಪ್ರಕಟನೆ 14:6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.