1 Timothy · chapter 2 · verse 5
1 Timothy 2:5 in Kannada
ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
Yaakandare devaru obbane;devarigoo manashyarigoo madhyasthanu obbane; aatanu manushyanaagiruva krista yesuve;
1 Timothy 2:5 in English
- King James Version (KJV)
- For [there is] one God, and one mediator between God and men, the man Christ Jesus;
- World English Bible (WEB)
- For there is one God and one mediator between God and men, the man Christ Jesus,
- American Standard Version (ASV)
- For there is one God, one mediator also between God and men, [himself] man, Christ Jesus,
- Bible in Basic English (BBE)
- For there is one God and one peacemaker between God and men, the man Christ Jesus,
- Darby Translation (DBY)
- For God is one, and [the] mediator of God and men one, [the] man Christ Jesus,
- Webster's Bible (WBS)
- For [there is] one God, and one mediator between God and men, the man Christ Jesus;
- Young's Literal Translation (YLT)
- for one [is] God, one also [is] mediator of God and of men, the man Christ Jesus,
Read in context
- 3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
- 4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
- 5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
- 6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- 7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
Cross references
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- Galatians 3:20 ಗಲಾತ್ಯದವರಿಗೆ 3:20ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
- Hebrews 9:15 ಇಬ್ರಿಯರಿಗೆ 9:15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Deuteronomy 6:4 ಧರ್ಮೋಪದೇಶಕಾಂಡ 6:4ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Philippians 2:6–8 ಫಿಲಿಪ್ಪಿಯವರಿಗೆ 2:6–8ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Romans 10:12 ರೋಮಾಪುರದವರಿಗೆ 10:12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.