Skip to content
ThuthiThuthiThuthi
1 Timothy · chapter 2 · verse 6

1 Timothy 2:6 in Kannada

ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.

Aatanu ellarigoskara vimochaneya krayavaagi tannannu taane oppisikottanu; ide takkakaaladalli hela bekaada saakshiyaagide.

1 Timothy 2:6 in English

King James Version (KJV)
Who gave himself a ransom for all, to be testified in due time.
World English Bible (WEB)
who gave himself as a ransom for all, the testimony at the proper time,
American Standard Version (ASV)
who gave himself a ransom for all; the testimony [to be borne] in its own times;
Bible in Basic English (BBE)
Who gave himself as an offering for all; witness of which was to be given at the right time;
Darby Translation (DBY)
who gave himself a ransom for all, the testimony [to be rendered] in its own times;
Webster's Bible (WBS)
Who gave himself a ransom for all, to be testified in due time.
Young's Literal Translation (YLT)
who did give himself a ransom for all — the testimony in its own times —

Read in context

  1. 4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
  2. 5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
  3. 6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
  4. 7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
  5. 8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
Read all of 1 Timothy 2

Cross references

Original words (Greek)

1 Timothy 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.