Skip to content
ThuthiThuthiThuthi
1 Timothy · chapter 2 · verse 7

1 Timothy 2:7 in Kannada

ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)

Aa saakshiyannu prasiddhi padisuvadakkaagiye naanu saaruvavanaagiyoo apostalanaagiyoo nambikeyinda mattu satyadinda anyajanarige bodhisuvavanaagiyoo nemisalpa ttenu. (idannu sullaadade kristanalli satyavaagi heluttene.)

1 Timothy 2:7 in English

King James Version (KJV)
Where unto I am ordained a preacher, and an apostle, (I speak the truth in Christ, [and] lie not;) a teacher of the Gentiles in faith and verity.
World English Bible (WEB)
to which I was appointed a preacher and an apostle—I am telling the truth in Christ, not lying—a teacher of the Gentiles in faith and truth.
American Standard Version (ASV)
whereunto I was appointed a preacher and an apostle (I speak the truth, I lie not), a teacher of the Gentiles in faith and truth.
Bible in Basic English (BBE)
And of this I became a preacher and an Apostle (what I say is true, not false,) and a teacher of the Gentiles in the true faith.
Darby Translation (DBY)
to which I have been appointed a herald and apostle, (I speak [the] truth, I do not lie,) a teacher of [the] nations in faith and truth.
Webster's Bible (WBS)
For which I am ordained a preacher and an apostle, (I speak the truth in Christ, [and] lie not) a teacher of the Gentiles in faith and verity.
Young's Literal Translation (YLT)
in regard to which I was set a preacher and apostle — truth I say in Christ, I do not lie — a teacher of nations, in faith and truth.

Read in context

  1. 5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
  2. 6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
  3. 7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
  4. 8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
  5. 9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
Read all of 1 Timothy 2

Cross references

Original words (Greek)

1 Timothy 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.