1 Timothy · chapter 2 · verse 9
1 Timothy 2:9 in Kannada
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
Haageye streeyaru maanastheyaraagiyoo svasthabuddhiyullavaraagiyoo iddu maryaadege takka udupannuttukollabekendu apekshisuttene. Avaru jade chinna muttugalu beleyulla vastra ivugalinda tammannu alankarisikollade
1 Timothy 2:9 in English
- King James Version (KJV)
- In like manner also, that women adorn themselves in modest apparel, with shamefacedness and sobriety; not with broided hair, or gold, or pearls, or costly array;
- World English Bible (WEB)
- In the same way, that women also adorn themselves in decent clothing, with modesty and propriety, not with braided hair, gold, pearls, or expensive clothing,
- American Standard Version (ASV)
- In like manner, that women adorn themselves in modest apparel, with shamefastness and sobriety; not with braided hair, and gold or pearls or costly raiment;
- Bible in Basic English (BBE)
- And that women may be dressed in simple clothing, with a quiet and serious air; not with twisted hair and gold or jewels or robes of great price;
- Darby Translation (DBY)
- In like manner also that the women in decent deportment and dress adorn themselves with modesty and discretion, not with plaited [hair] and gold, or pearls, or costly clothing,
- Webster's Bible (WBS)
- In like manner also, that women adorn themselves in decent apparel, with modesty and sobriety; not with broidered hair, or gold, or pearls, or costly array,
- Young's Literal Translation (YLT)
- in like manner also the women, in becoming apparel, with modesty and sobriety to adorn themselves, not in braided hair, or gold, or pearls, or garments of great price,
Read in context
- 7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- 8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- 9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
- 10(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- 11ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು.
Cross references
- 1 Peter 3:3–5 1 ಪೇತ್ರನು 3:3–5ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- Titus 2:3–5 ತೀತನಿಗೆ 2:3–5ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- Psalm 149:4 ಕೀರ್ತನೆಗಳು 149:4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
- Jeremiah 4:30 ಯೆರೆಮೀಯ 4:30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
- Isaiah 3:16 ಯೆಶಾಯ 3:16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
- 2 Kings 9:30 2 ಅರಸುಗಳು 9:30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
- Jeremiah 2:32 ಯೆರೆಮೀಯ 2:32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- Isaiah 3:18–24 ಯೆಶಾಯ 3:18–24ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
- Proverbs 7:10 ಜ್ಞಾನೋಕ್ತಿಗಳು 7:10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
- Genesis 24:53 ಆದಿಕಾಂಡ 24:53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
- Matthew 6:28–29 ಮತ್ತಾಯನು 6:28–29ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
- Esther 5:1 ಎಸ್ತೇರಳು 5:1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
Original words (Greek)
- manner · G5615ὡσαύτως hōsaútōs
- also · G2532καί kaí
- that · G2885κοσμέω kosméō
- women · G1135γυνή gynḗ
- adorn · G2885κοσμέω kosméō
- themselves · G1438ἑαυτοῦ heautoû
- in · G1722ἐν en
- modest · G2887κόσμιος kósmios
- apparel · G2689καταστολή katastolḗ
- with · G3326μετά metá
- shamefacedness · G127αἰδώς aidṓs
- and · G2532καί kaí
- sobriety · G4997σωφροσύνη sōphrosýnē
- not · G3361μή mḗ
- with · G1722ἐν en
- hair · G4117πλέγμα plégma
- or · G2228ἤ ḗ
- gold · G5557χρυσός chrysós
- or · G2228ἤ ḗ
- pearls · G3135μαργαρίτης margarítēs
- or · G2228ἤ ḗ
- costly · G4185πολυτελής polytelḗs
- array · G2441ἱματισμός himatismós