1 Timothy · chapter 3 · verse 1
1 Timothy 3:1 in Kannada
ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
Sabhaadhyakshana udyogavannu padakolla bekendu aashisuvavanu olle kelasa vannu apekshisuvavanaagiddaanemba maatu satyavaada ddaagide.
1 Timothy 3:1 in English
- King James Version (KJV)
- This [is] a true saying, If a man desire the office of a bishop, he desireth a good work.
- World English Bible (WEB)
- This is a faithful saying: someone who seeks to be an overseer desires a good work.
- American Standard Version (ASV)
- Faithful is the saying, If a man seeketh the office of a bishop, he desireth a good work.
- Bible in Basic English (BBE)
- This is a true saying, A man desiring the position of a Bishop has a desire for a good work.
- Darby Translation (DBY)
- The word [is] faithful: if any one aspires to exercise oversight, he desires a good work.
- Webster's Bible (WBS)
- This [is] a true saying, If a man desireth the office of a bishop, he desireth a good work.
- Young's Literal Translation (YLT)
- Stedfast [is] the word: If any one the oversight doth long for, a right work he desireth;
Read in context
- 1ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
- 2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- 3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
Cross references
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- James 5:19–20 ಯಾಕೋಬನು 5:19–20ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ. ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- 1 Timothy 3:2–7 1 ತಿಮೊಥೆಯನಿಗೆ 3:2–7ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು. ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)? ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು. ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- 1 Timothy 4:9 1 ತಿಮೊಥೆಯನಿಗೆ 4:9ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.
- 2 Timothy 2:11 2 ತಿಮೊಥೆಯನಿಗೆ 2:11ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.