1 Timothy · chapter 3 · verse 10
1 Timothy 3:10 in Kannada
ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
Idallade avaru saha modalu pareekshisalpadabeku; taruvaaya avaru dosharahitaraagi kandubandare sabhaa sevakara udyogavannu nadisali.
1 Timothy 3:10 in English
- King James Version (KJV)
- And let these also first be proved; then let them use the office of a deacon, being [found] blameless.
- World English Bible (WEB)
- Let them also first be tested; then let them serve if they are blameless.
- American Standard Version (ASV)
- And let these also first be proved; then let them serve as deacons, if they be blameless.
- Bible in Basic English (BBE)
- And let these first be put to the test; then let them become Deacons if there is nothing against them.
- Darby Translation (DBY)
- And let these be first proved, then let them minister, being without charge [against them].
- Webster's Bible (WBS)
- And let these also first be proved; then let them use the office of a deacon, being [found] blameless.
- Young's Literal Translation (YLT)
- and let these also first be proved, then let them minister, being unblameable.
Read in context
- 8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
- 9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
- 10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
- 11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- 12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
Cross references
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- 1 Timothy 3:13 1 ತಿಮೊಥೆಯನಿಗೆ 3:13ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
- Titus 1:6–7 ತೀತನಿಗೆ 1:6–7ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು. ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 1 Corinthians 1:8 1 ಕೊರಿಂಥದವರಿಗೆ 1:8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
- 1 Timothy 3:6 1 ತಿಮೊಥೆಯನಿಗೆ 3:6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
- 1 Timothy 3:2 1 ತಿಮೊಥೆಯನಿಗೆ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- Acts 6:1–2 ಅಪೊಸ್ತಲರ ಕೃತ್ಯಗಳು 6:1–2ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು. ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
- Colossians 1:22 ಕೊಲೊಸ್ಸೆಯವರಿಗೆ 1:22ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.