1 Timothy · chapter 3 · verse 11
1 Timothy 3:11 in Kannada
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
Haageye avara hendatiyaru gauravavullavaraagirabeku; chaadi heladavaroo svasthabuddhiyullavaroo ellaa vishayagalalli nambigastaroo aagiratakkaddu.
1 Timothy 3:11 in English
- King James Version (KJV)
- Even so [must their] wives [be] grave, not slanderers, sober, faithful in all things.
- World English Bible (WEB)
- Their wives in the same way must be reverent, not slanderers, temperate, and faithful in all things.
- American Standard Version (ASV)
- Women in like manner [must be] grave, not slanderers, temperate, faithful in all things.
- Bible in Basic English (BBE)
- Women are to be serious in behaviour, saying no evil of others, controlling themselves, true in all things.
- Darby Translation (DBY)
- [The] women in like manner grave, not slanderers, sober, faithful in all things.
- Webster's Bible (WBS)
- Even so [must their] wives [be] grave, not slanderers, sober, faithful in all things.
- Young's Literal Translation (YLT)
- Women — in like manner grave, not false accusers, vigilant, faithful in all things.
Read in context
- 9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
- 10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
- 11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- 12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
- 13ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
Cross references
- Titus 2:3 ತೀತನಿಗೆ 2:3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
- Titus 3:2 ತೀತನಿಗೆ 3:2ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
- 1 Timothy 3:2 1 ತಿಮೊಥೆಯನಿಗೆ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- 2 Timothy 3:3 2 ತಿಮೊಥೆಯನಿಗೆ 3:3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- 1 Timothy 1:12 1 ತಿಮೊಥೆಯನಿಗೆ 1:12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
- Leviticus 21:7 ಯಾಜಕಕಾಂಡ 21:7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- Jeremiah 9:4 ಯೆರೆಮೀಯ 9:4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
- Luke 1:5–6 ಲೂಕನು 1:5–6ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್. ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 1 Timothy 6:2 1 ತಿಮೊಥೆಯನಿಗೆ 6:2ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.