1 Timothy · chapter 3 · verse 12
1 Timothy 3:12 in Kannada
ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
Sabhaa sevakaru ekapatniyullavaroo tamma makkalannoo maneyavarannoo chennaagi aaluvavaroo aagirabeku.
1 Timothy 3:12 in English
- King James Version (KJV)
- Let the deacons be the husbands of one wife, ruling their children and their own houses well.
- World English Bible (WEB)
- Let servants be husbands of one wife, ruling their children and their own houses well.
- American Standard Version (ASV)
- Let deacons be husbands of one wife, ruling [their] children and their own houses well.
- Bible in Basic English (BBE)
- Let Deacons be husbands of one wife, ruling their children and their houses well.
- Darby Translation (DBY)
- Let [the] ministers be husbands of one wife, conducting [their] children and their own houses well:
- Webster's Bible (WBS)
- Let the deacons be the husbands of one wife, ruling their children, and their own houses well.
- Young's Literal Translation (YLT)
- Ministrants — let them be of one wife husbands; the children leading well, and their own houses,
Read in context
- 10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
- 11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- 12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
- 13ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
- 14ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
Cross references
- 1 Timothy 3:2 1 ತಿಮೊಥೆಯನಿಗೆ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- 1 Timothy 3:4–5 1 ತಿಮೊಥೆಯನಿಗೆ 3:4–5ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- 1 Timothy 3:8 1 ತಿಮೊಥೆಯನಿಗೆ 3:8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ