1 Timothy · chapter 3 · verse 13
1 Timothy 3:13 in Kannada
ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
Sabhaasevakaraagi chennaagi kelasamaadidavaru tamage olle padaviyannoo krista yesuvinalliruva nambikeya sambandhavaagi bahu dhairyavannoo sampaadisikolluttaare.
1 Timothy 3:13 in English
- King James Version (KJV)
- For they that have used the office of a deacon well purchase to themselves a good degree, and great boldness in the faith which is in Christ Jesus.
- World English Bible (WEB)
- For those who have served well gain for themselves a good standing and great boldness in the faith which is in Christ Jesus.
- American Standard Version (ASV)
- For they that have served well as deacons gain to themselves a good standing, and great boldness in the faith which is in Christ Jesus.
- Bible in Basic English (BBE)
- For those who have done good work as Deacons get for themselves a good position and become free from fear in the faith which is in Christ Jesus.
- Darby Translation (DBY)
- for those who shall have ministered well obtain for themselves a good degree, and much boldness in faith which [is] in Christ Jesus.
- Webster's Bible (WBS)
- For they that have used the office of a deacon well, purchase to themselves a good degree, and great boldness in the faith, which is in Christ Jesus.
- Young's Literal Translation (YLT)
- for those who did minister well a good step to themselves do acquire, and much boldness in faith that [is] in Christ Jesus.
Read in context
- 11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- 12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
- 13ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
- 14ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
- 15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
Cross references
- Matthew 25:21 ಮತ್ತಾಯನು 25:21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Luke 19:17 ಲೂಕನು 19:17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Philippians 1:14 ಫಿಲಿಪ್ಪಿಯವರಿಗೆ 1:14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- Acts 6:5 ಅಪೊಸ್ತಲರ ಕೃತ್ಯಗಳು 6:5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Acts 6:8 ಅಪೊಸ್ತಲರ ಕೃತ್ಯಗಳು 6:8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- Luke 16:10–12 ಲೂಕನು 16:10–12ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Romans 12:7–8 ರೋಮಾಪುರದವರಿಗೆ 12:7–8ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Acts 6:15–53 ಅಪೊಸ್ತಲರ ಕೃತ್ಯಗಳು 6:15–53ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Original words (Greek)
- For · G1063γάρ gár
- deacon · G1247διακονέω diakonéō
- well · G2573καλῶς kalōs
- purchase · G4046περιποιέομαι peripoiéomai
- themselves · G1438ἑαυτοῦ heautoû
- good · G2570καλός kalós
- degree · G898βαθμός bathmós
- and · G2532καί kaí
- great · G4183πολύς polýs
- boldness · G3954παῤῥησία parrhēsía
- in · G1722ἐν en
- faith · G4102πίστις pístis
- is · G3588ὁ ho
- in · G1722ἐν en
- Christ · G5547Χριστός Christós
- Jesus · G2424Ἰησοῦς Iēsoûs