1 Timothy 3:15 in Kannada
ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
Aadare ondu vele naanu tadamaadidaroo satyakke stambhavoo aadhaaravoo aagiruva devara maneyalli andare jeevasvaroopanaada devara sabheyalli nadedukollabekaada reetiyu ninage gottaagabeku.devabhaktiya marmavu mahatvavulladdembadu tarkavilladdu, adu yaavadandare--devaru shareeradhaariyaagi pratyakshanaadanu; aatmasambandhavaagi neetivantanendu nirnayisalpattanu; doota rige kaanisikondanu; anyajanarige saaralpattanu; lokadalli nambalpattanu; mahimege serisala
1 Timothy 3:15 in English
- King James Version (KJV)
- But if I tarry long, that thou mayest know how thou oughtest to behave thyself in the house of God, which is the church of the living God, the pillar and ground of the truth.
- World English Bible (WEB)
- but if I wait long, that you may know how men ought to behave themselves in God’s house, which is the assembly of the living God, the pillar and ground of the truth.
- American Standard Version (ASV)
- but if I tarry long, that thou mayest know how men ought to behave themselves in the house of God, which is the church of the living God, the pillar and ground of the truth.
- Bible in Basic English (BBE)
- But if I am long in coming, this will make clear to you what behaviour is right for men in the house of God, which is the church of the living God, the pillar and base of what is true.
- Darby Translation (DBY)
- but if I delay, in order that thou mayest know how one ought to conduct oneself in God's house, which is [the] assembly of [the] living God, [the] pillar and base of the truth.
- Webster's Bible (WBS)
- But if I tarry long, that thou mayest know how thou oughtest to behave thyself in the house of God, which is the church of the living God, the pillar and ground of the truth.
- Young's Literal Translation (YLT)
- and if I delay, that thou mayest know how it behoveth [thee] to conduct thyself in the house of God, which is an assembly of the living God — a pillar and foundation of the truth,
Read in context
- 13ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
- 14ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
- 15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- 16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
Cross references
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Ephesians 2:21–22 ಎಫೆಸದವರಿಗೆ 2:21–22ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Matthew 16:18–19 ಮತ್ತಾಯನು 16:18–19ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು. ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- 1 Thessalonians 1:9 1 ಥೆಸಲೊನೀಕದವರಿಗೆ 1:9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- 1 Kings 2:4 1 ಅರಸುಗಳು 2:4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- 1 Chronicles 22:13 1 ಪೂರ್ವಕಾಲವೃತ್ತಾಂತ 22:13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- 1 Chronicles 28:9–21 1 ಪೂರ್ವಕಾಲವೃತ್ತಾಂತ 28:9–21ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು. ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು. ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು. ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು. ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ. ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Matthew 16:16 ಮತ್ತಾಯನು 16:16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
Original words (Greek)
- But · G1161δέ dé
- if · G1437ἐάν eán
- long · G1019βραδύνω bradýnō
- that · G2443ἵνα hína
- know · G1492εἴδω eídō
- how · G4459πῶς pōs
- oughtest · G1163δεῖ deî
- thyself · G390ἀναστρέφω anastréphō
- in · G1722ἐν en
- house · G3624οἶκος oîkos
- God · G2316θεός theós
- which · G3748ὅστις hóstis
- is · G2076ἐστί estí
- church · G1577ἐκκλησία ekklēsía
- living · G2198ζάω záō
- God · G2316θεός theós
- pillar · G4769στῦλος stŷlos
- and · G2532καί kaí
- ground · G1477ἑδραίωμα hedraíōma
- truth · G225ἀλήθεια alḗtheia