1 Timothy · chapter 3 · verse 2
1 Timothy 3:2 in Kannada
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
Sabhaadhyakshanu doshaaropaneyilla davanoo ekapatniyullavanu jitendriyanoo svasthachittanoo maanasthanoo atithisatkaaramaadu vavanoo bodhisuvadaralli praveenanoo aagiratakkaddu.
1 Timothy 3:2 in English
- King James Version (KJV)
- A bishop then must be blameless, the husband of one wife, vigilant, sober, of good behaviour, given to hospitality, apt to teach;
- World English Bible (WEB)
- The overseer therefore must be without reproach, the husband of one wife, temperate, sensible, modest, hospitable, good at teaching;
- American Standard Version (ASV)
- The bishop therefore must be without reproach, the husband of one wife, temperate, sober-minded, orderly, given to hospitality, apt to teach;
- Bible in Basic English (BBE)
- The Bishop, then, is to be a man of good name, the husband of one wife, self-controlled, serious-minded, having respect for order, opening his house freely to guests, a ready teacher;
- Darby Translation (DBY)
- The overseer then must be irreproachable, husband of one wife, sober, discreet, decorous, hospitable, apt to teach;
- Webster's Bible (WBS)
- A bishop then must be blameless, the husband of one wife, vigilant, sober, of good behavior, given to hospitality, apt to teach;
- Young's Literal Translation (YLT)
- it behoveth, therefore, the overseer to be blameless, of one wife a husband, vigilant, sober, decent, a friend of strangers, apt to teach,
Read in context
- 1ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
- 2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- 3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- 4ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
Cross references
- Titus 1:6–9 ತೀತನಿಗೆ 1:6–9ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು. ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
- 2 Timothy 2:24 2 ತಿಮೊಥೆಯನಿಗೆ 2:24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- 1 Timothy 5:9 1 ತಿಮೊಥೆಯನಿಗೆ 5:9ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- 1 Timothy 3:10–11 1 ತಿಮೊಥೆಯನಿಗೆ 3:10–11ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ. ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- Titus 2:2 ತೀತನಿಗೆ 2:2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Philippians 2:15 ಫಿಲಿಪ್ಪಿಯವರಿಗೆ 2:15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
Original words (Greek)
- bishop · G1985ἐπίσκοπος epískopos
- then · G3767οὖν oûn
- must · G1163δεῖ deî
- be · G1511εἶναι eînai
- blameless · G423ἀνεπίληπτος anepílēptos
- husband · G435ἀνήρ anḗr
- one · G1520εἷς heîs
- wife · G1135γυνή gynḗ
- vigilant · G3524νηφάλεος nēpháleos
- sober · G4998σώφρων sṓphrōn
- behaviour · G2887κόσμιος kósmios
- hospitality · G5382φιλόξενος philóxenos
- teach · G1317διδακτικός didaktikós