1 Timothy · chapter 3 · verse 4
1 Timothy 3:4 in Kannada
ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
Poorna gauravadinda tanna makkalannoo adheenadalli ttukondu svanta maneyavarannu chennaagi aaluvava naagirabeku.
1 Timothy 3:4 in English
- King James Version (KJV)
- One that ruleth well his own house, having his children in subjection with all gravity;
- World English Bible (WEB)
- one who rules his own house well, having children in subjection with all reverence;
- American Standard Version (ASV)
- one that ruleth well his own house, having [his] children in subjection with all gravity;
- Bible in Basic English (BBE)
- Ruling his house well, having his children under control with all serious behaviour;
- Darby Translation (DBY)
- conducting his own house well, having [his] children in subjection with all gravity;
- Webster's Bible (WBS)
- One that ruleth well his own house, having his children in subjection with all gravity;
- Young's Literal Translation (YLT)
- his own house leading well, having children in subjection with all gravity,
Read in context
- 2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- 3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- 4ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
- 5(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- 6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
Cross references
- Titus 1:6 ತೀತನಿಗೆ 1:6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
- 1 Timothy 3:12 1 ತಿಮೊಥೆಯನಿಗೆ 3:12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Titus 2:2 ತೀತನಿಗೆ 2:2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
- Acts 10:2 ಅಪೊಸ್ತಲರ ಕೃತ್ಯಗಳು 10:2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Titus 2:7 ತೀತನಿಗೆ 2:7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- Psalm 101:2–8 ಕೀರ್ತನೆಗಳು 101:2–8ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ