1 Timothy · chapter 3 · verse 5
1 Timothy 3:5 in Kannada
(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
(svanta maneyavarannu aaluvadakke tiliyadavanu devara sabheyannu hege paraamari suvanu)?
1 Timothy 3:5 in English
- King James Version (KJV)
- (For if a man know not how to rule his own house, how shall he take care of the church of God?)
- World English Bible (WEB)
- (for how could someone who doesn’t know how to rule his own house take care of God’s assembly?)
- American Standard Version (ASV)
- (but if a man knoweth not how to rule his own house, how shall he take care of the church of God?)
- Bible in Basic English (BBE)
- (For if a man has not the art of ruling his house, how will he take care of the church of God?)
- Darby Translation (DBY)
- (but if one does not know how to conduct his own house, how shall he take care of the assembly of God?)
- Webster's Bible (WBS)
- (For if a man knoweth not how to rule his own house, how shall he take care of the church of God?)
- Young's Literal Translation (YLT)
- (and if any one his own house [how] to lead hath not known, how an assembly of God shall he take care of?)
Read in context
- 3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- 4ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
- 5(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- 6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
- 7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
Cross references
- 1 Samuel 3:13 1 ಸಮುವೇಲನು 3:13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
- Ephesians 5:24 ಎಫೆಸದವರಿಗೆ 5:24ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Ephesians 5:32 ಎಫೆಸದವರಿಗೆ 5:32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Ephesians 1:22 ಎಫೆಸದವರಿಗೆ 1:22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.